ಮುಂದುವರಿದ ಪೆಟ್ರೋಲ್, ಡೀಸೆಲ್ ಜೊತೆಯಾಟ| ಅಡುಗೆ ಅನಿಲವೂ ಏಕ್ ದಂ ಸೆಂಚುರಿ ಬಾರಿಸುವ ಸಾಧ್ಯತೆ|
ದೆಹಲಿ: ಸತತ ಐದನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಇದರಿಂದ ದೇಶಾದ್ಯಂತ ತೈಲ ಬೆಲೆ ದಾಖಲೆ ಮಟ್ಟ ತಲುಪಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದು ಭಾನುವಾರ (ಅ.31) ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಿವೆ. ಇಂದು ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 35 ಪೈಸೆ ಏರಿಕೆ ಆಗಿದೆ.ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ ಈಗಾಗಲೇ ಬಸವಳಿದಿರುವ ಜನಸಾಮಾನ್ಯರ ಮೇಲೆ ದೀಪಾವಳಿ ಹಬ್ಬದ ವೇಳೆ ಇನ್ನೊಂದು ಬರೆ ಎಳೆಯಲು ಕೇಂದ್ರ ಸರಕಾರ ಮುಂದಾಗಿದೆ. ಅಧಿಕೃತ ಮೂಲಗಳ ಪ್ರಕಾರ ಮುಂದಿನ ದಿನಗಳಲ್ಲಿ […]
ಮುಂದುವರಿದ ಪೆಟ್ರೋಲ್, ಡೀಸೆಲ್ ಜೊತೆಯಾಟ| ಅಡುಗೆ ಅನಿಲವೂ ಏಕ್ ದಂ ಸೆಂಚುರಿ ಬಾರಿಸುವ ಸಾಧ್ಯತೆ| Read More »