ರಾಷ್ಟ್ರೀಯ

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್

ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಅವರು ಆಯ್ಕೆಯಾಗಿದ್ದಾರೆ. ನೂತನ ಸಿಎಂ ಆಯ್ಕೆ ಸಂಬಂಧ ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್ ನೂತನ ಸಿಎಂ ಆಯ್ಕೆಯನ್ನು ಘೋಷಿಸಿದರು. ಬಿಎಲ್ ಪಿ ಸಭೆಯಲ್ಲಿ ವಿಜಯ್ ರೂಪಾನಿ ಅವರು ಸಿಎಂ ಆಗಿ ಯಾರನ್ನು ಆಯ್ಕೆ ಮಾಡಬೇಕೆಂಬ […]

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ Read More »

ರಾಜಸ್ಥಾನ – ಮಹಿಳಾ ಕಾನ್ಸ್​ಟೇಬಲ್ ಜೊತೆ ಡಿಎಸ್ ಪಿ ರಾಸಲೀಲೆ ವಿಡಿಯೋ ವೈರಲ್ – ಪೋಕ್ಸೋ ಕಾಯ್ದೆಯಡಿ ಅಧಿಕಾರಿ ಆರೆಸ್ಟ್

ರಾಜಸ್ಥಾನ : ಮಹಿಳಾ ಕಾಸ್ಸ್ಟೇಬಲ್ ಜೊತೆ ಡಿಎಸ್ ಪಿ ಅಧಿಕಾರಿಯೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರು ವರ್ಷದ ಮಗುವಿನ ಮುಂದೆಯೆ ನಡೆಸಿದ ರಾಸಲೀಲೆ ಹಿನ್ನಲೆ ಪೊಲೀಸ್ ಅಧಿಕಾರಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಅಜ್ಮೇರ್ ಜಿಲ್ಲೆಯ ಬೇವಾರ್ ನಲ್ಲಿ ಆರೋಪಿ ಅಧಿಕಾರಿ ಹೀರಾ ಲಾಲ್ ಸೈನಿ, ಸರ್ಕಲ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದು, ಇದೇ ಠಾಣೆಯಲ್ಲಿ ಮಹಿಳಾ ಕಾನ್‌ಸ್ಟೆಬಲ್ ಸಹ ಕೆಲಸ ಮಾಡುತ್ತಿದ್ದರು. ಹೀರಾಲಾಲ್ ಸೈನಿ ಅವರನ್ನು

ರಾಜಸ್ಥಾನ – ಮಹಿಳಾ ಕಾನ್ಸ್​ಟೇಬಲ್ ಜೊತೆ ಡಿಎಸ್ ಪಿ ರಾಸಲೀಲೆ ವಿಡಿಯೋ ವೈರಲ್ – ಪೋಕ್ಸೋ ಕಾಯ್ದೆಯಡಿ ಅಧಿಕಾರಿ ಆರೆಸ್ಟ್ Read More »

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

ಗುಜರಾತ್: ಕ್ಷಿಪ್ರ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನ ಭೇಟಿಯಾಗಿ ವಿಜಯ್ ರೂಪಾನಿ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಇದೆ. ಇನ್ನು ರಾಜೀನಾಮೆ ನಂತರ ಹೇಳಿಕೆ ನೀಡಿರುವ ವಿಜಯ್ ರೂಪಾನಿ, ನಮ್ಮ ಪಕ್ಷದಲ್ಲಿ ಕಾಲಕ್ಕೆ

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ Read More »

ಗಣಪತಿ ಮೂರ್ತಿ ಧ್ವಂಸ ಮಾಡಿದ ಕಿಡಿಗೇಡಿಗಳು ಗ್ರಾಮಸ್ಥರಿಂದ ಹೆಚ್ಚಿದ ಆಕ್ರೋಶ

ಚಿತ್ರದುರ್ಗ: ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ಮೂರ್ತಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕರು ಗಣೇಶ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದರು. ಆದರೆ ತಡರಾತ್ರಿ ಗಣಪತಿ ಮೂರ್ತಿಯನ್ನ ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಈ ಕೃತ್ಯದಿಂದಾಗಿ ಹಿರೇಹಳ್ಳಿ ಗ್ರಾಮಸ್ಥರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸತತ 14 ವರ್ಷಗಳಿಂದ ಗ್ರಾಮದ ಯುವಕರು ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿಕೊಂಡು ಶಾಂತಿಯುತವಾಗಿ ಹಬ್ಬವನ್ನು ಆಚರಿಸಿಕೊಂಡು ಬಂದಿದ್ದರು. ಆದರೆ ಈ ರೀತಿ ಮಾಡಿರುವುದು

ಗಣಪತಿ ಮೂರ್ತಿ ಧ್ವಂಸ ಮಾಡಿದ ಕಿಡಿಗೇಡಿಗಳು ಗ್ರಾಮಸ್ಥರಿಂದ ಹೆಚ್ಚಿದ ಆಕ್ರೋಶ Read More »

ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ: ಸ್ಥಿತಿ ಗಂಭೀರ

ಹೈದರಾಬಾದ್‌: ಇಲ್ಲಿನ ಕೇಬಲ್‌ ಸೇತುವೆಯ ಮೇಲೆ ನಡೆದ ಅಪಘಾತದಲ್ಲಿ ತೆಲುಗು ಚಿತ್ರನಟ ಸಾಯಿ ಧರ್ಮ ತೇಜ್ ಅವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೈದರಾಬಾದ್‌ನ ಕೇಬಲ್‌ ಸೇತುವೆಯ ಮೇಲೆ ಸಾಯಿ ಧರ್ಮ ತೇಜ್‌ ವೇಗವಾಗಿ ಚಲಿಸುತ್ತಿದ್ದ ಬೈಕ್‌ ಸ್ಕಿಡ್‌ ಆಗಿದ್ದರಿಂದ ಈ ಅಪಘಾತ ಸಂಭವಿಸಿದೆ. ಸಾಯಿ ಧರ್ಮ ತೇಜ್‌ ಅವರು ಹೆಲ್ಮೆಟ್‌ ಧರಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಘಾತ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ. ಜುಬಿಲಿ ಹಿಲ್ಸ್‌ನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಯಿ ಧರ್ಮ

ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ: ಸ್ಥಿತಿ ಗಂಭೀರ Read More »

ಭಾರತೀಯ ವಾಯುಸೇನೆಯಲ್ಲಿ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, (ಸೆ.08): ಭಾರತೀಯ ವಾಯುಸೇನೆಯಲ್ಲಿ ಖಾಲಿ ಇರುವ 174 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕುಕ್, ಹೌಸ್ ಕೀಪಿಂಗ್, ಸ್ಟೋರ್ ಕೀಪರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 03ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ವಿದ್ಯಾರ್ಹತೆ: ಕಾರ್ಪೆಂಟರ್: 10ನೇ ತರಗತಿ ಪಾಸ್ ಹೌಸ್ ಕೀಪಿಂಗ್: ಮೆಟ್ರಿಕ್ಯುಲೇಷನ್ ಕ್ಲರ್ಕ್: 12ನೇ ತರಗತಿ ಪಾಸ್ ಸ್ಟೋರ್ ಕೀಪರ್: 12ನೇ ತರಗತಿ ಪಾಸ್ ಪೈಂಟರ್: 10ನೇ ತರಗತಿ, ವಯೋಮಿತಿ: ಕನಿಷ್ಠ

ಭಾರತೀಯ ವಾಯುಸೇನೆಯಲ್ಲಿ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಭಾರತದ ಕೈಬಿಡಲಿದೆ ಫೋರ್ಡ್ ಕಂಪೆನಿ| ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾರ್ಮಿಕರು| ಉತ್ಪಾದನಾ ಘಟಕಗಳನ್ನು ಮುಚ್ಚಲು ನಿರ್ಧರಿಸಿದ ಕಾರುಗಳ ಸಾಮ್ರಾಟ|

ನವದೆಹಲಿ: ಅಮೆರಿಕದ ಪ್ರಸಿದ್ಧ ವಾಹನ ಉತ್ಪಾದನಾ ಕಂಪೆನಿ ಫೋರ್ಡ್​ ಮೋಟಾರ್ಸ್ ಭಾರತದಲ್ಲಿನ ತನ್ನ ಘಟಕಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಅದರಂತೆ ಗುಜರಾತ್ ಹಾಗೂ ತಮಿಳುನಾಡಿನಲ್ಲಿರುವ ಫೋರ್ಡ್ ಇಂಡಿಯಾ ಘಟಕಗಳು ಬಂದ್ ಆಗಲಿವೆ. ಈ ಹಿಂದೆ ಕಂಪನಿಯು ಚೆನ್ನೈ ಮತ್ತು ಗುಜರಾತ್ ನ ಸನಂದ್ ಘಟಕಗಳಲ್ಲಿ ಸುಮಾರು 2.5 ಬಿಲಿಯನ್ ಡಾಲರ್ ಹೂಡಿಕೆ ಮಾಡಿತ್ತು. ಆದರೆ ಕಳೆದ 10 ವರ್ಷಗಳಲ್ಲಿ ಕಂಪನಿಯು 2 ಬಿಲಿಯನ್ ಡಾಲರ್​ನಷ್ಟು ನಷ್ಟವನ್ನು ಅನುಭವಿಸಿದ್ದು, ಹೀಗಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಫೋರ್ಡ್ ಇಂಡಿಯಾ ತಿಳಿಸಿದೆ.

ಭಾರತದ ಕೈಬಿಡಲಿದೆ ಫೋರ್ಡ್ ಕಂಪೆನಿ| ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾರ್ಮಿಕರು| ಉತ್ಪಾದನಾ ಘಟಕಗಳನ್ನು ಮುಚ್ಚಲು ನಿರ್ಧರಿಸಿದ ಕಾರುಗಳ ಸಾಮ್ರಾಟ| Read More »

ಹಂಪಿ‌ ಇನ್ಮುಂದೆ ಪ್ರವಾಸಿಗರಿಗೆ ಮುಕ್ತ – ಡಿಸಿ ಪವನ್ ಕುಮಾರ್ ಆದೇಶ

ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಕೊರೊನಾ ಹೆಚ್ಚಳವಾಗುವ ಸಂಭವದ ಹಿನ್ನೆಲೆಯಲ್ಲಿ ಕಳೆದ ತಿಂಗಳ 14ರಿಂದ ಹೇರಿದ್ದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಈ ಹಿಂದೆ ಪ್ರತಿ ಶನಿವಾರ, ಭಾನುವಾರ ಹಾಗೂ ಸೋಮವಾರಗಳಂದು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಇಳಿಮುಖವಾಗಿತ್ತು. ಆದರೀಗ ಸ್ಮಾರಕಗಳ ವೀಕ್ಷಣೆಗೆ ಹೇರಲಾಗಿದ್ದ ನಿರ್ಬಂಧ ತೆರವು ಮಾಡಲಾಗಿದ್ದು, ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಸ್ಮಾರಕಗಳ, ದೇವಸ್ಥಾನಗಳ ವೀಕ್ಷಣೆಗೆ

ಹಂಪಿ‌ ಇನ್ಮುಂದೆ ಪ್ರವಾಸಿಗರಿಗೆ ಮುಕ್ತ – ಡಿಸಿ ಪವನ್ ಕುಮಾರ್ ಆದೇಶ Read More »

ಗೂಗಲ್ ಕ್ರೋಮ್ ನಲ್ಲಿ ಅಶ್ಲೀಲ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ಹುಷಾರಾಗಿರಿ…

ನವದೆಹಲಿ: ಈಗಂತೂ ಇಂಟರ್ನೆಟ್ ಕೈಗೆಟುಕುವ ದರದಲ್ಲಿ ಸಿಗುತ್ತಿರುವಾಗ ಒಂದಲ್ಲ ಒಂದು ಕಾರಣಕ್ಕೆ ನಾವು ತಿಳಿಯದೆ ತಪ್ಪು ಮಾಡಿ ಭಾರೀ ದಂಡವನ್ನು ತರೆಬೇಕಾಗುತ್ತಿದೆ. ಮೊಬೈಲ್ ನಲ್ಲಿ ಸಿಕ್ಕಸಿಕ್ಕ ಅ್ಯಪ್ ಗಳನ್ನು ಬ್ರೌಸಿಂಗ್ ಮಾಡುವ ಸಂದರ್ಭದಲ್ಲಿ, ಆಪ್‌ ಬಳಕೆ ಮಾಡಿಕೊಳ್ಳುವ ಸಂದರ್ಭದಲ್ಲಿ, ಇಲ್ಲವೇ ಚಾಟ್ ಮಾಡುವಾಗ ನಮ್ಮ ಅರಿವಿಗೆ ಬಾರದೆ ಮಾಡುವ ತಪ್ಪುಗಳು ಮುಂದೆ ನಮಗೆ ಮಾರಕವಾಗುವ ಸಾಧ್ಯತೆ ಇದೆ. ನಾವು ತಿಳಿಯದೆ ತಪ್ಪು ಮಾಡಿ ಭಾರೀ ದಂಡವನ್ನು ತರೆಬೇಕಾಗುತ್ತಿದೆ. ಗೂಗಲ್ ಕ್ರೋಮ್ ತೆರೆದು ಪ್ರತಿದಿನವೂ ಏನನ್ನಾದರೂ ಸರ್ಚ್ ಮಾಡುವ

ಗೂಗಲ್ ಕ್ರೋಮ್ ನಲ್ಲಿ ಅಶ್ಲೀಲ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ಹುಷಾರಾಗಿರಿ… Read More »

ಉತ್ತರಪ್ರದೇಶ ವಿಧಾನಸಭಾ ಚುನಾವಣೆ| ಶೋಭಾ ಕರಂದ್ಲಾಜೆಗೆ ಪ್ರಮುಖ ಹೊಣೆಗಾರಿಕೆ

ನವದೆಹಲಿ: 2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಿದ್ಧತೆಯನ್ನು ಬಿಜೆಪಿ ಆರಂಭಿಸಿದೆ. ಐವರು ಕೇಂದ್ರ ನಾಯಕರನ್ನು ಬಿಜೆಪಿ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಇವರಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಸೇರಿದ್ದಾರೆ. ಬುಧವಾರ ಬಿಜೆಪಿ ಈ ಕುರಿತು ಆದೇಶ ಹೊರಡಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಇವರ ಜೊತೆ ಐವರು ಸಹ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ

ಉತ್ತರಪ್ರದೇಶ ವಿಧಾನಸಭಾ ಚುನಾವಣೆ| ಶೋಭಾ ಕರಂದ್ಲಾಜೆಗೆ ಪ್ರಮುಖ ಹೊಣೆಗಾರಿಕೆ Read More »