ಹನಿಮೂನ್ ಫೋಟೋ ಶೇರ್ ಮಾಡಿಕೊಂಡ ಕತ್ರಿನಾ ಕೈಫ್
ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಅದ್ದೂರಿಯಾಗಿ ಮದುವೆಯಾಗುವ ಮೂಲಕವಾಗಿ ಸಖತ್ ಸುದ್ದಿಯಲ್ಲಿದ್ದರು. ಇದೀಗ ಹನಿಮೂನ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರ ಮದುವೆ ಡಿ.9ರಂದು ಅದ್ದೂರಿಯಾಗಿ ನಡೆಯಿತು. ಇದಾದ ಮರುದಿನವೇ ಅವರು ಹನಿಮೂನ್ಗೆ ಮಾಲ್ಡೀವ್ಸ್ಗೆ ಹೋಗಿದ್ದರು ಎನ್ನಲಾಗಿತ್ತು. ನಾಲ್ಕು ದಿನ ಮಾಲ್ಡೀವ್ಸ್ನಲ್ಲಿ ಸಮಯ ಕಳೆದು ಭಾರತಕ್ಕೆ ವಾಪಸ್ ಬಂದಿತ್ತು. ಮಾಲ್ಡೀವ್ಸ್ ಡೈರಿಯ ಫೋಟೋ ಹಂಚಿಕೊಂಡಿರಲಿಲ್ಲ. ಈಗ ಕತ್ರಿನಾ ಅವರು ಹನಿಮೂನ್ ಫೋಟೋ ಹಂಚಿಕೊಂಡಿದ್ದಾರೆ ಮಾಲ್ಡೀವ್ಸ್ ಸಮುದ್ರ […]
ಹನಿಮೂನ್ ಫೋಟೋ ಶೇರ್ ಮಾಡಿಕೊಂಡ ಕತ್ರಿನಾ ಕೈಫ್ Read More »










