ವಿಶ್ವ ನಾಯಕರ ರೇಟಿಂಗ್ ಪಟ್ಟಿಯಲ್ಲಿ ಮೋದಿನೇ ನಂ.1
ಉಳಿದ ರಾಷ್ಟ್ರಗಳ ಮುಖ್ಯಸ್ಥರಿಗಿಂತ ಪ್ರಧಾನಿ ನರೇಂದ್ರ ಮೋದಿ ಅವರ ಅನುಮೋದನೆಯ ರೇಟಿಂಗ್ʼಗಳು ಶೇಕಡಾ 70ರಷ್ಟಿದೆ ಎಂದು ಅಮೆರಿಕದ ದತ್ತಾಂಶ ಗುಪ್ತಚರ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಟ್ರ್ಯಾಕ್ ಹೇಳಿದೆ. ಮೋದಿ ಅವರ ಅನುಮೋದನೆಯ ರೇಟಿಂಗ್ʼಗಳು ಆಗಸ್ಟ್ 23 ರಂದು ಶೇಕಡಾ 72ರ ಗರಿಷ್ಠದಿಂದ ಸ್ವಲ್ಪ ಕುಸಿದಿವೆ. ಆದ್ರೆ, ಜೂನ್ 23ರಂದು ವರದಿಯಾದ ಶೇಕಡಾ 63ಕ್ಕಿಂತ ಉತ್ತಮವಾಗಿದೆ. ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಾಡರ್ ಅವರು ಶೇ.64 ರಷ್ಟು ಅನುಮೋದನೆ ರೇಟಿಂಗ್ʼನೊಂದಿಗೆ ಎರಡನೇ ಸ್ಥಾನದಲ್ಲಿದ್ರೆ, ಇಟಲಿಯ ಪ್ರಧಾನಿ ಮಾರಿಯೋ […]
ವಿಶ್ವ ನಾಯಕರ ರೇಟಿಂಗ್ ಪಟ್ಟಿಯಲ್ಲಿ ಮೋದಿನೇ ನಂ.1 Read More »