ರಾಷ್ಟ್ರೀಯ

10ಜಿ ಪರಿಚಯಿಸಿದ ಚೀನಾ/ ಒಂದು ನಿಮಿಷದಲ್ಲಿಯೇ ಡೌನ್‌ಲೋಡ್ ಆಗಲಿದೆ ಎರಡು ಗಂಟೆಯ ಸಿನಿಮಾ

ಸಮಗ್ರ ನ್ಯೂಸ್‌: ವಿಶ್ವದ ಮೊದಲ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಚೀನಾವು ಪರಿಚಯಿಸಿದ್ದು, ಇದರಿಂದಾಗಿ ಬರೀ ಒಂದು ನಿಮಿಷದಲ್ಲಿಯೇ ಎರಡು ಗಂಟೆ ಅವಧಿಯ ಸಿನಿಮಾವನ್ನು ಡೌನ್‌ಲೋಡ್ ಮಾಡಬಹುದಾಗಿದೆ. ಚೀನಾ ಹಾಗೂ ಹುವೈ ಯುನಿಕಾರ್ನ್ ಜೊತೆ ಜಂಟಿಯಾಗಿ 10ಜಿ 10ಜಿ ಬ್ರಾಡ್‌ಬ್ಯಾಂಡ್‌ ನೆಟ್ವರ್ಕ್ ಅನ್ನು ಚೀನಾದ ಹೆಬ್ಬೆ ಪ್ರಾಂತ್ಯದ ಸುನನ್ ಕೌಂಟಿಯಲ್ಲಿ ಕಾರ್ಯಗತಗೊಳಿಸಿದೆ.ಭಾರತ ಸೇರಿ ಇತರೆ ದೇಶಗಳು 100 ಎಂಬಿಪಿಎಸ್ ವೇಗದಲ್ಲಿರುವಾಗ, ಚೀನಾ ಕಂಪನಿಗಳು ಇದರಿಂದ 10 ಪಟ್ಟು ವೇಗವನ್ನು ಹೊಂದಿರುವ ಬ್ರಾಡ್‌ಬ್ಯಾಂಡ್ ನೆಟ್ವರ್ಕ್ ಅನ್ನು ಜಾರಿಗೊಳಿಸಿದೆ. 2 […]

10ಜಿ ಪರಿಚಯಿಸಿದ ಚೀನಾ/ ಒಂದು ನಿಮಿಷದಲ್ಲಿಯೇ ಡೌನ್‌ಲೋಡ್ ಆಗಲಿದೆ ಎರಡು ಗಂಟೆಯ ಸಿನಿಮಾ Read More »

ಲಕ್ಷದ ಸನಿಹಕ್ಕೆ ತಲುಪಿದ ಬಂಗಾರದ ದರ|10 ಗ್ರಾಂ‌ಗೆ ರೂ.98000

ಸಮಗ್ರ ನ್ಯೂಸ್: ಚಿನ್ನದ ಬೆಲೆ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ. ದೆಹಲಿಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 98,100 ರೂ. ತಲುಪಿದೆ. ಕೇವಲ ಒಂದೇ ದಿನದಲ್ಲಿ, ಬುಧವಾರ 10 ಗ್ರಾಂಗೆ 1,650 ರೂ. ಏರಿಕೆಯಾಗಿದ್ದು, ಮಂಗಳವಾರ ಇದ್ದ 96,450 ರೂ.ನಿಂದ ಈ ಗಮನಾರ್ಹ ಜಿಗಿತ ಕಂಡಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯೂ ಗಗನಕ್ಕೇರಿದೆ. ಬುಧವಾರ 1 ಕೆಜಿ ಬೆಳ್ಳಿಯ ಬೆಲೆ 99,400 ರೂ. ತಲುಪಿದ್ದು, ಒಂದೇ ದಿನದಲ್ಲಿ 1,900 ರೂ. ಏರಿಕೆ ಕಂಡಿದೆ. ಮಾರುಕಟ್ಟೆ

ಲಕ್ಷದ ಸನಿಹಕ್ಕೆ ತಲುಪಿದ ಬಂಗಾರದ ದರ|10 ಗ್ರಾಂ‌ಗೆ ರೂ.98000 Read More »

ಹಿಂದೂ ದೇವಸ್ಥಾನ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅವಕಾಶ ನೀಡುತ್ತೀರಾ? ವಕ್ಫ್ ತಿದ್ದುಪಡಿ ಕಾಯ್ದೆ ಅರ್ಜಿ ವಿಚಾರಣೆ ವೇಳೆ ಕೇಂದ್ರಕ್ಕೆ ಸುಪ್ರೀಂ ತರಾಟೆ

ಸಮಗ್ರ ನ್ಯೂಸ್: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಇಂದು ಮಧ್ಯಾಹ್ನ 2 ಗಂಟೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ನೇಮಕ ಮಾಡುವ ಕಾಯ್ದೆಯ ನಿಯಮವನ್ನು ಪ್ರಶ್ನಿಸಿತು. “ಸರಕಾರವೇನಾದರೂ ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತದೆಯೆ?” ಎಂದು ಕೇಂದ್ರ ಸರಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೂತನ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ವಿವಿಧ ನಿಯಮಗಳು, ವಿಶೇಷವಾಗಿ ಬಳಕೆದಾರರ ಆಸ್ತಿಯನ್ನು ಬಳಸಿಕೊಳ್ಳುವ ವಕ್ಫ್‌ಗೆ ರೂಪಿಸಲಾಗಿರುವ ನಿಯಮಗಳ

ಹಿಂದೂ ದೇವಸ್ಥಾನ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅವಕಾಶ ನೀಡುತ್ತೀರಾ? ವಕ್ಫ್ ತಿದ್ದುಪಡಿ ಕಾಯ್ದೆ ಅರ್ಜಿ ವಿಚಾರಣೆ ವೇಳೆ ಕೇಂದ್ರಕ್ಕೆ ಸುಪ್ರೀಂ ತರಾಟೆ Read More »

ಮತ್ತೆ ಗಗನಕ್ಕೇರಿದ ಬಂಗಾರ ಧಾರಣೆ| ಒಂದೇ ದಿನ ₹.6250 ಏರಿಕೆ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಒಂದೇ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 6250 ರೂ. ಏರಿಕೆಯಾಗಿ, 10 ಗ್ರಾಂ ಚಿನ್ನದ ಬೆಲೆ 96,450 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಒಂದೇ ದಿನ ರು.ಏರಿಕೆಯಾಗಿ, 96,450 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ ಬರೆದಿದೆ. ಸ್ಥಳೀಯ ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ಚಿನ್ನಕ್ಕೆ ಭಾರೀ ಬೇಡಿಕೆ ಸೃಷ್ಟಿಯಾದ ಕಾರಣ ದರದಲ್ಲಿ ಏರಿಕೆಯಾಗಿದೆ. ಬುಧವಾರ(ಏ.09) ದಂದು ಶೇ.99.9 ಶುದ್ಧತೆಯ ಗೋಲ್ಡ್

ಮತ್ತೆ ಗಗನಕ್ಕೇರಿದ ಬಂಗಾರ ಧಾರಣೆ| ಒಂದೇ ದಿನ ₹.6250 ಏರಿಕೆ Read More »

ಅವಳ‌ ಮೇಲಿನ ಅತ್ಯಾಚಾರಕ್ಕೆ ಅವಳೇ ಜವಾಬ್ದಾರಿ| ಅಲಹಾಬಾದ್ ಹೈಕೋರ್ಟ್ ನಿಂದ ಆರೋಪಿಗೆ ಜಾಮೀನು

ಸಮಗ್ರ ನ್ಯೂಸ್: ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಅತ್ಯಾಚಾರ ಸಂತ್ರಸ್ತೆಯನ್ನೇ ದೂಷಿಸಿದ್ದು, ನ್ಯಾಯಾಧೀಶ ಸಂಜಯ್ ಕುಮಾರ್ ಸಿಂಗ್ ಅವರು, ಮಹಿಳೆಯೇ ಸ್ವಯಂ ತೊಂದರೆಯನ್ನು ಆಹ್ವಾನಿಸಿಕೊಂಡಳು ಮತ್ತು ಆಕೆಯೇ ಅದಕ್ಕೆ ಕಾರಣ ಎಂದು ಹೇಳಿದ್ದಾರೆ. ದೆಹಲಿಯ ಹೌಜ್ ಖಾಸ್‌ನ ಬಾರ್‌ನಲ್ಲಿ ಭೇಟಿಯಾದ ಮಹಿಳೆಯ ಅತ್ಯಾಚಾರದ ಆರೋಪದ ಮೇಲೆ 2024ರ ಡಿಸೆಂಬರ್‌ನಲ್ಲಿ ಬಂಧಿತನಾಗಿದ್ದ ವ್ಯಕ್ತಿಗೆ ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಸಂತ್ರಸ್ತೆಯ ಆರೋಪವನ್ನು ಸತ್ಯವೆಂದು ಒಪ್ಪಿಕೊಂಡರೂ ಸಹ, ಆಕೆಯೇ ತೊಂದರೆಯನ್ನು ಆಹ್ವಾನಿಸಿಕೊಂಡಳು ಮತ್ತು ಅದಕ್ಕೆ

ಅವಳ‌ ಮೇಲಿನ ಅತ್ಯಾಚಾರಕ್ಕೆ ಅವಳೇ ಜವಾಬ್ದಾರಿ| ಅಲಹಾಬಾದ್ ಹೈಕೋರ್ಟ್ ನಿಂದ ಆರೋಪಿಗೆ ಜಾಮೀನು Read More »

ಚಿನ್ನದ ಬೆಲೆ‌ ಮತ್ತಷ್ಟು ಏರಿಕೆ| ಹಳದಿ ಲೋಹ ಇನ್ನು ಗಗನಕುಸುಮ

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ಬೆಳವಣಿಗೆಗಳು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಸಮರದ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ತೀವ್ರವಾಗಿ ಏರುತ್ತಿದೆ. ಈ ಸಂದರ್ಭದಲ್ಲಿ, ಕಳೆದ ಮೂರು ದಿನಗಳಲ್ಲಿ ಬೆಲೆಗಳು ದಾಖಲೆ ಮಟ್ಟಕ್ಕೆ ಏರಿಕೆ ಕಾಣುತ್ತಿವೆ. ಪರಿಣಾಮವಾಗಿ, ಭಾರತದಲ್ಲಿ ಚಿನ್ನದ ಬೆಲೆ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಶುಕ್ರವಾರ (ಏ.11) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 2,020 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 1,850 ರೂ. ಹೆಚ್ಚಾಗಿದೆ. ಇದರೊಂದಿಗೆ,

ಚಿನ್ನದ ಬೆಲೆ‌ ಮತ್ತಷ್ಟು ಏರಿಕೆ| ಹಳದಿ ಲೋಹ ಇನ್ನು ಗಗನಕುಸುಮ Read More »

ರೆಪೋ‌ ದರ ಇಳಿಸಿದ ಆರ್ ಬಿಐ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಮೊನ್ನೆ ಮತ್ತು ನಿನ್ನೆ ನಡೆದ ಆರ್​​ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಆರ್​​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಕಮಿಟಿ ನಿರ್ಧಾರಗಳನ್ನು ಪ್ರಕಟಿಸುತ್ತಾ, ರಿಪೋ ದರವನ್ನು ಶೇ. 6.25ರಿಂದ ಶೇ 6ಕ್ಕೆ ಇಳಿಸಿರುವುದನ್ನು ತಿಳಿಸಿದರು. ಆರ್​​ಬಿಐನಿಂದ ಇದು ಸತತ ಎರಡನೇ ರಿಪೋ ದರ ಇಳಿಕೆ ಆಗಿದೆ. ಫೆಬ್ರುವರಿಯಲ್ಲಿ ನಡೆದ ಎಂಪಿಸಿ ಸಭೆಯಲ್ಲೂ

ರೆಪೋ‌ ದರ ಇಳಿಸಿದ ಆರ್ ಬಿಐ Read More »

ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಂದು (ಎ.8) ಕಡಿಮೆಯಾಗಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಕಡಿಮೆ ಆಗಿದೆ. ಈ ಮೂಲಕ ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ

ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ Read More »

ಇಂಧನ ದರ ಮತ್ತಷ್ಟು ತುಟ್ಟಿ‌| ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ₹2 ಹೆಚ್ಚಿಸಿದ ಕೇಂದ್ರ|

ಸಮಗ್ರ ನ್ಯೂಸ್: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ಮುಂದಿನ ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಹೆಚ್ಚಳವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ ಹೆಚ್ಚಳವಾಗಲಿದೆ. ಈ ಮೂಲಕ ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬಿಸಿ ಮುಟ್ಟಲಿದೆ. ಏಪ್ರಿಲ್‌ ತಿಂಗಳ ಆರಂಭದಲ್ಲಿಯೇ ರಾಜ್ಯ ಸರ್ಕಾರ

ಇಂಧನ ದರ ಮತ್ತಷ್ಟು ತುಟ್ಟಿ‌| ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ₹2 ಹೆಚ್ಚಿಸಿದ ಕೇಂದ್ರ| Read More »

ರಾಜ್ಯಸಭೆಯಲ್ಲಿ ‌ತಡರಾತ್ರಿ 2.35ಕ್ಕೆ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ

ಸಮಗ್ರ ನ್ಯೂಸ್: ಲೋಕಸಭೆಯು ಅಂಗೀಕರಿಸಿದ ಒಂದು ದಿನದ ನಂತರ ರಾಜ್ಯಸಭೆಯು ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ರಾಜ್ಯಸಭೆಯು ಏಪ್ರಿಲ್ 3-4 ರ ಮಧ್ಯರಾತ್ರಿ ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆ- 2025 ಅನ್ನು ಅಂಗೀಕರಿಸಿತು, ಬಿಸಿ ಚರ್ಚೆಯ ನಂತರ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸುವ ಮಸೂದೆಯನ್ನು ‘ಪರವಾಗಿ'(ಹೌದು) 128 ಮತ್ತು ‘ವಿರುದ್ಧ’ (ಇಲ್ಲ) 95 ಮತಗಳಿಂದ ಅಂಗೀಕರಿಸಲಾಯಿತು. ಸರ್ಕಾರವು ಇದನ್ನು ಏಕೀಕೃತ ವಕ್ಫ್ ನಿರ್ವಹಣಾ ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ (UMEED) ಮಸೂದೆ ಎಂದು ಮರುನಾಮಕರಣ ಮಾಡಲು

ರಾಜ್ಯಸಭೆಯಲ್ಲಿ ‌ತಡರಾತ್ರಿ 2.35ಕ್ಕೆ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ Read More »