ವಾಹನ ಸವಾರರಿಗೆ ಗುಡ್ ನ್ಯೂಸ್| ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್ ರೇಟ್|
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕೇಂದ್ರವು ಕಡಿತಗೊಳಿಸದಿದ್ದರೂ ಇಂಧನ ಬೆಲೆ ಕಡಿಮೆಯಾಗುವ ಸಾಧ್ಯತೆ ದಟ್ಟವಾಗಿದೆ. ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (ಒಪೆಕ್) ಮತ್ತು ಅದರ ಮಿತ್ರರಾಷ್ಟ್ರಗಳು ಉತ್ಪಾದನೆಯನ್ನು ಹೆಚ್ಚಿಸಲು ಮುಂದಾಗಿರುವುದು ಮತ್ತು ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಳದಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆ ಕುಸಿಯುತ್ತಿರುವುದರಿಂದ ಇಂಧನ ಬೆಲೆಗಳು ಇನ್ನೂ ಕಡಿಮೆಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ತೈಲ ಬೆಲೆಯಲ್ಲಿ ಬುಧವಾರ ಇಳಿಕೆಯಾಗಿದೆ. ಮಂಗಳವಾರ ಶೇ. 1ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದ ಬ್ರೆಂಟ್ […]
ವಾಹನ ಸವಾರರಿಗೆ ಗುಡ್ ನ್ಯೂಸ್| ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್ ರೇಟ್| Read More »