ರಾಮಲಲ್ಲಾ ದರ್ಶನ ಪಡೆದ ಕೇಜ್ರಿವಾಲ್| ಅಯೋಧ್ಯೆ ಭೇಟಿ ಬಳಿಕ ದೆಹಲಿ ಸಿಎಂ ಹೇಳಿದ್ದೇನು?
ಅಯೋಧ್ಯೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ. ಅ.26 ರಂದು ಅರವಿಂದ್ ಕೇಜ್ರಿವಾಲ್ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಭಗವಾನ್ ರಾಮಲಲ್ಲಾ ಗೆ ಪೂಜೆ ಸಲ್ಲಿಸಿದ ಬಳಿಕ ತಮ್ಮ ಭಾಷಣವನ್ನು ಜೈ ಶ್ರೀರಾಮ್ ಘೋಷಣೆಯೊಂದಿಗೆ ಅವರು ಪ್ರಾರಂಭಿಸಿದರು. ಈ ವೇಳೆ ಮಾತನಾಡಿದ ಅವರು, ” ರಾಷ್ಟ್ರರಾಜಧಾನಿಯ ಹಿರಿಯ ನಾಗರಿಕರಿಗೆ ಕಲ್ಪಿಸಲಾಗುವ ಉಚಿತ ತೀರ್ಥಯಾತ್ರೆಗಳ ಪ್ರದೇಶಗಳ ಪಟ್ಟಿಯಲ್ಲಿ ಅಯೋಧ್ಯೆಯ ರಾಮ ಮಂದಿರವನ್ನೂ ಸೇರಿಸುವ ವಿಷಯವಾಗಿ ಅ.27 ರಂದು ವಿಶೇಷ ಸಚಿವ […]
ರಾಮಲಲ್ಲಾ ದರ್ಶನ ಪಡೆದ ಕೇಜ್ರಿವಾಲ್| ಅಯೋಧ್ಯೆ ಭೇಟಿ ಬಳಿಕ ದೆಹಲಿ ಸಿಎಂ ಹೇಳಿದ್ದೇನು? Read More »










