ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬಸ್ ಮತ್ತು ಆಟೋ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಕಾನ್ಪುರದ ಉಪನಗರ ಸಚೆಂದಿಯಲ್ಲಿ ಬಸ್ ಮತ್ತು ಆಟೊ ಢಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟಿದ್ದು, 30 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಲಾಲಾ ಲಜಪತ್ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಪೊಲೀಸರು ಹೇಳಿದ್ದಾರೆ.ಲಖನೌ ನಿಂದ ದೆಹಲಿಗೆ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಸಚೆಂದಿಯಲ್ಲಿ ಬಸ್ ಆಟೋಗೆ […]
ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ Read More »