ಕಾಬೂಲ್ನಲ್ಲಿ ಸಿಲುಕಿಕೊಂಡಿದ್ದಾರೆ ಕರ್ನಾಟಕದ ದಕ್ಷ ಅಧಿಕಾರಿ
ಬೆಂಗಳೂರು: ವೀರಪ್ಪನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಐಪಿಎಸ್ ಅಧಿಕಾರಿ ಸವಿತಾ ಹಂಡೆ ಕಾಬೂಲ್ನಲ್ಲಿದ್ದು, ಅವರು ಸುರಕ್ಷಿತವಾಗಿ ಭಾರತಕ್ಕೆ ಮರಳಲಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಐಪಿಎಸ್ ಅಧಿಕಾರಿ ಸವಿತಾ ಹಂಡೆ ಹೊಳೆನರಸೀಪುರ, ಬೀದರ್ನಲ್ಲಿ ಎಎಸ್ಪಿ ಆಗಿ, ಉಡುಪಿ ಮತ್ತು ಹಾಸನ ಜಿಲ್ಲೆಯಲ್ಲಿ ಎಸ್.ಪಿ ಆಗಿ , ಬಳಿಕ ಬೆಂಗಳೂರಿನಲ್ಲಿ ಅಡ್ಮಿನ್ ವಿಭಾಗದ ಡಿಸಿಪಿಯಾಗಿ ಸೇವೆ ಸಲ್ಲಿಸಲ್ಲಿಸಿದ್ದರು. ಇದಾದ ಬಳಿಕ 2000 ಇಸವಿಯಲ್ಲಿ ಮುಂಬಡ್ತಿ ಪಡೆದು ಕೇಂದ್ರದ ಸೇವೆಗೆ ನಿಯೋಜನೆಯಾಗಿದ್ದರು. ಬಳಿಕ ಯು.ಎನ್ […]
ಕಾಬೂಲ್ನಲ್ಲಿ ಸಿಲುಕಿಕೊಂಡಿದ್ದಾರೆ ಕರ್ನಾಟಕದ ದಕ್ಷ ಅಧಿಕಾರಿ Read More »










