ಲಸಿಕಾ ನೀತಿಯಲ್ಲಿ ಮತ್ತೆ ಯೂ ಟರ್ನ್ ಹೊಡೆದ ಕೇಂದ್ರ, ರಾಜ್ಯಗಳಿಗಿಲ್ಲ ಹೊಣೆಗಾರಿಕೆ
ನವದೆಹಲಿ: ಲಸಿಕೆ ಹಂಚಿಕೆಯಲ್ಲಿ ರಾಜ್ಯಗಳಿಗೆ ನೀಡಿದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತೆ ಲಸಿಕಾ ನೀತಿಯಲ್ಲಿ ಯೂ ಟರ್ನ್ ಹೊಡೆದಿದೆ.ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಇದೇ 21ರಿಂದ ಕೇಂದ್ರ ಸರ್ಕಾರವೇ ಹದಿನೆಂಟು ವರ್ಷ ಮೀರಿದ ಎಲ್ಲರಿಗೂ ಉಚಿತ ಲಸಿಕೆ ನೀಡುವುದಾಗಿ ಪ್ರಕಟಿಸಿದ್ದು, ರಾಜ್ಯಗಳಿಗೆ ಲಸಿಕೆ ಹಂಚುವ ಜವಾಬ್ದಾರಿಯನ್ನು ಕೇಂದ್ರವೇ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.ಕೊರೊನ ಎರಡನೇ ಅಲೆಯನ್ನು ಹತೋಟಿಗೆ ತರಲು ಕೇಂದ್ರ ಸರ್ಕಾರ ಶಕ್ತಿಮೀರಿ ಪ್ರಯತ್ನ ನಡೆಸಿದೆ. ಅದಾಗ್ಯೂ ಹಲವು ಮಂದಿ ತಮ್ಮವರನ್ನು […]
ಲಸಿಕಾ ನೀತಿಯಲ್ಲಿ ಮತ್ತೆ ಯೂ ಟರ್ನ್ ಹೊಡೆದ ಕೇಂದ್ರ, ರಾಜ್ಯಗಳಿಗಿಲ್ಲ ಹೊಣೆಗಾರಿಕೆ Read More »