ದೇಶ ವಿಭಜನೆ ದುರಂತ ಮರೆಯಲು ಅಸಾಧ್ಯ- ಪ್ರಧಾನಿ ಮೋದಿ
ಹೊಸದಿಲ್ಲಿ: ಆಗಸ್ಟ್ 14ನ್ನು ‘ವಿಭಜನೆ ಭೀಕರ ನೆನಪಿನ ದಿನ’ವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ‘ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ’ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದು,ನಮ್ಮ ಲಕ್ಷಾಂತರ ಸಹೋದರಿಯರು ಮತ್ತು ಸಹೋದರರು ಸ್ಥಳಾಂತರಗೊಂಡರು ಮತ್ತು ಅನೇಕರು ಬುದ್ಧಿಹೀನ ದ್ವೇಷ ಮತ್ತು ಹಿಂಸೆಯಿಂದ ಪ್ರಾಣ ಕಳೆದುಕೊಂಡರು. ನಮ್ಮ ಜನರ ಹೋರಾಟಗಳು ಮತ್ತು ತ್ಯಾಗಗಳ ನೆನಪಿಗಾಗಿ ಆಗಸ್ಟ್ 14 ನ್ನು ವಿಭಜನೆಯ […]
ದೇಶ ವಿಭಜನೆ ದುರಂತ ಮರೆಯಲು ಅಸಾಧ್ಯ- ಪ್ರಧಾನಿ ಮೋದಿ Read More »










