ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಯ್ತು ವಿಚಿತ್ರ ಗೊಂಬೆ…! ಅಪರೂಪದ ಈ ಗೊಂಬೆ ಸೃಷ್ಟಿಸುತ್ತಿದೆ ಕೌತುಕ| ಈ ವಿಚಿತ್ರ ಗೊಂಬೆ ಬಂದಿದ್ದೇಕೆ?
ವಿಜಯನಗರ: ಇಲ್ಲಿನ ಕೂಡ್ಲಿಗಿ ತಾಲೂಕು ತುಪ್ಪಕನಹಳ್ಳಿ ಗ್ರಾಮದ, ಹೊರವಲಯ ಅರಣ್ಯ ಪ್ರದೇಶದ ಮಾಗಡಿಕಲ್ಲು ಕಟ್ಟೆ ಎಂಬಲ್ಲಿ ಅಪರೂಪದ ಗೊಂಬೆ ಕಂಡುಬಂದಿದ್ದು, ವಾಮಾಚಾರ ಪ್ರಯೋಗಕ್ಕಾಗಿ ಅದನ್ನು ವಿಧಿವತ್ತಾಗಿ ಪ್ರತಿಷ್ಠಾಪಿಸಲಾಗಿದೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಸಕಾಲಕ್ಕೆ ಮಳೆ ಬಾರದಿದ್ದಾಗ ಅಥವಾ ಗ್ರಾಮಕ್ಕೆ ಯಾವುದೋ ದುಷ್ಠ ಶಕ್ತಿಯ ಉಪಟಳ ಇದ್ದಾಗ, ಈ ರೀತಿಯಲ್ಲಿ ವಾಮಾಚಾರ ಪ್ರಯೋಗದ ಮೂಲಕ ಗ್ರಾಮದಿಂದ ಹೊರಹಾಕಿ ದಿಗ್ಭಂದನ ಹಾಕಲಾಗುತ್ತದೆ ಎಂದು ಕೆಲ ಹಿರಿಯ ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಈ ಗೊಂಬೆ ಪ್ರತಿಷ್ಠಾಪನೆಯನ್ನು ಯಾರು.!?ಯಾವ ಉದ್ದೇಶಕ್ಕಾಗಿ










