ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಇಂದು ಪ್ರಕಟ
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಇಂದು 12 ನೇ ತರಗತಿ ಫಲಿತಾಂಶವನ್ನು ಸಿಬಿಎಸ್ಸಿಯು 2 ಗಂಟೆಗೆ ಘೋಷಿಸಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ CBSE ಬೋರ್ಡ್ ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ. ಫಲಿತಾಂಶ ವೀಕ್ಷಣೆ ಹೇಗೆ.? ವಿದ್ಯಾರ್ಥಿಗಳು ಇಂದು ಮಧ್ಯಾಹ್ನ ಪ್ರಕಟಗೊಳ್ಳಲಿರುವಂತ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಇಲ್ಲವೇ cbseresults.nic.in ನೋಡಬಹುದಾಗಿದೆ. ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ
ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಇಂದು ಪ್ರಕಟ Read More »










