ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ
ಸಮಗ್ರ ನ್ಯೂಸ್: ಅಯೋಧ್ಯೆ ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ . ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಬುಧವಾರ ಬೆಳಗ್ಗೆ ಅಯೋಧ್ಯೆಯ ರಾಮಮಂದಿರಕ್ಕೆ ತೆರಳಿದ್ದರು. ಅಲ್ಲಿ ಅವರು ಶ್ರೀರಾಮ ದೇವಾಲಯವನ್ನು ಪ್ರವೇಶಿಸಿ ಬಾಲರಾಮದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಬಳಿಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಜನವರಿಯಲ್ಲಿ ಎರಡು ಬಾರಿ ಅಯೋಧ್ಯೆಗೆ ಬಂದಿದ್ದೆ. ಅಂದಿನ ಭಾವನೆ ಇಂದಿಗೂ ಹಾಗೆಯೇ ಉಳಿದಿದೆ. ನಾನು ಅಯೋಧ್ಯೆಗೆ ಹಲವು ಬಾರಿ ಬಂದಿದ್ದೇನೆ. […]
ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭೇಟಿ Read More »