ಇಂದು ದೇಶದಲ್ಲಿ 3ನೇ ಹಂತದ ಲೋಕಸಭಾ ಚುನಾವಣೆ| ಹಲವು ಘಟಾನುಘಟಿಗಳ ಭವಿಷ್ಯ ನಿರ್ಧರಿಸಲಿದ್ದಾನೆ ಮತದಾರ
ಸಮಗ್ರ ನ್ಯೂಸ್: ದೇಶದಲ್ಲಿ ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದ 14 ಸೇರಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ ಒಟ್ಟು 2,59,17, 493 ಮತದಾರರಿದ್ದಾರೆ. ಈ ಪೈಕಿ 1,29,48,978 ಪುರುಷರು, […]
ಇಂದು ದೇಶದಲ್ಲಿ 3ನೇ ಹಂತದ ಲೋಕಸಭಾ ಚುನಾವಣೆ| ಹಲವು ಘಟಾನುಘಟಿಗಳ ಭವಿಷ್ಯ ನಿರ್ಧರಿಸಲಿದ್ದಾನೆ ಮತದಾರ Read More »