ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿಯೂ ಆತ್ಮಹತ್ಯೆ
ಸಮಗ್ರ ನ್ಯೂಸ್ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ ನಡೆದಿದೆ. ಯೋಗೇಶ್ ಕುಮಾರ್ (36) ಸಾವಿಗೆ ಶರಣಾದ ವ್ಯಕ್ತಿ.ಇವರ ಪತ್ನಿ ಮಣಿಕರ್ಣಿಕಾ ಕುಮಾರಿ (28) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಕೆ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಶಿಕ್ಷಕರಾಗಿದ್ದ ಯೋಗೇಶ್, ಕಳೆದ 6 ತಿಂಗಳ ಹಿಂದಷ್ಟೇ ಮಣಿಕರ್ಣಿಕಾರನ್ನು ಮದುವೆಯಾಗಿದ್ದರು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ನಾವು ಒಟ್ಟಿಗೆ ಬದುಕುತ್ತೇವೆ, ಒಟ್ಟಿಗೆ ಸಾಯುತ್ತೇವೆ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ […]
ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿಯೂ ಆತ್ಮಹತ್ಯೆ Read More »