ಮಧ್ಯಪ್ರದೇಶ: ಕೃಷ್ಣನ ಮೂರ್ತಿಯನ್ನು ತನ್ನ ಗಂಡನೆಂದು ಸ್ವೀಕರಿಸಿದ ಯುವತಿ
ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಶ್ರೀಕೃಷ್ಣನ ಮೂರ್ತಿಯನ್ನೇ ವಿವಾಹವಾದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಈಕೆ ಬಾಲ್ಯದಿಂದಲೂ ಶ್ರೀಕೃಷ್ಣನನ್ನು ಆರಾಧಿಸುತ್ತಾ ಬೆಳೆದವಳು. ಕೃಷ್ಣನ ಮೇಲಿರುವ ಪ್ರೀತಿಯನ್ನು ಕಂಡು ಪ್ರಾರಂಭದಲ್ಲಿ ಪೋಷಕರು ಮತ್ತು ಸಂಬಂಧಿಕರು ಮದುವೆಗೆ ಒಪ್ಪಿಕೊಳ್ಳಲಿಲ್ಲ. ಕೊನೆಗೆ ಎಲ್ಲರನ್ನೂ ಒಪ್ಪಿಸಿ ಬಂಧುಗಳ ಸಮ್ಮುಖದಲ್ಲಿ ವೈಭವದಿಂದ ಶ್ರೀಕೃಷ್ಣನ ಮೂರ್ತಿಯನ್ನು ವಿವಾಹವಾಗಿದ್ದಾಳೆ. ಗ್ವಾಲಿಯರ್ ನಗರದ ನ್ಯೂ ಬ್ರಜ್ ವಿಹಾರ್ ಕಾಲೋನಿಯ ಶಿವಾನಿ ಪರಿಹಾರ್ (23) ಮದುವೆಯಾದ ಯುವತಿ. ತಂದೆ ರಾಮ್ ಪ್ರತಾಪ್ ಪರಿಹಾರ್ ಮತ್ತು ತಾಯಿ ಮೀರಾ ಪರಿಹಾರ್. ಏಪ್ರಿಲ್ […]
ಮಧ್ಯಪ್ರದೇಶ: ಕೃಷ್ಣನ ಮೂರ್ತಿಯನ್ನು ತನ್ನ ಗಂಡನೆಂದು ಸ್ವೀಕರಿಸಿದ ಯುವತಿ Read More »