ಆಯೋಧ್ಯೆಯಲ್ಲಿ ಜನಸಾಗರ ನಿಯಂತ್ರಣ/ ವ್ಯವಸ್ಥೆಗಳ ಸಮಗ್ರ ವರದಿ ಸಲ್ಲಿಸಿದ ಟಿಟಿಡಿ
ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರದತ್ತ ಜನಸಮೂಹ ಹರಿದುಬರುತ್ತಿದ್ದು, ಜನಸಾಗರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಿರುಪತಿ ತಿರುಮಲ ದೇವಸ್ಥಾನಂ ಎಂಜಿನಿಯರ್ಗಳ ತಂಡವು ಆಯೋಧ್ಯೆಗೆ ಭೇಟಿ ನೀಡಿದ್ದು, ತಾಂತ್ರಿಕ ಸಲಹೆಗಳನ್ನು ಒಳಗೊಂಡ ವರದಿ ನೀಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಕೋರಿಕೆಯ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಎಂಜಿನಿಯರ್ಗಳ ತಂಡವು ಅಯೋಧ್ಯೆಗೆ ಭೇಟಿ ನೀಡಿದ್ದು, ಜನಸಂದಣಿ ನಿರ್ವಹಣೆ, ಸರತಿ ಸಾಲಿನ ವ್ಯವಸ್ಥೆ, ನೀರಿನ ವ್ಯವಸ್ಥೆ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳ ಕುರಿತು ತಾಂತ್ರಿಕ ಸಲಹೆಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಟ್ರಸ್ಟ್ಗೆ […]
ಆಯೋಧ್ಯೆಯಲ್ಲಿ ಜನಸಾಗರ ನಿಯಂತ್ರಣ/ ವ್ಯವಸ್ಥೆಗಳ ಸಮಗ್ರ ವರದಿ ಸಲ್ಲಿಸಿದ ಟಿಟಿಡಿ Read More »