ಪರವಾನಗಿ ನವೀಕರಿಸದ ಆರೋಪ| ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ
ಸಮಗ್ರ ನ್ಯೂಸ್: ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಚಾನೆಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಜೆಡಿಎಸ್ನ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿ ವಾದ ಮಂಡಿಸಿದ ಹೈಕೋರ್ಟ್ನ […]
ಪರವಾನಗಿ ನವೀಕರಿಸದ ಆರೋಪ| ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ Read More »










