ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ
ಸಮಗ್ರ ನ್ಯೂಸ್: ಈ ಸಂವಿಧಾನ ನಮಗೆ ಗೀತಾ, ಕುರಾನ್, ಬೈಬಲ್ ಎಲ್ಲವೂ ಆಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಖುದ್ದು ಬಂದರೂ ಸಂವಿಧಾನವನ್ನು ರದ್ದು ಮಾಡಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರಕ್ಕೆ ದೇಶದ ಸಂವಿಧಾನವೇ ಸರ್ವಸ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನದ ಬಾರ್ಮರ್ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಗೆದ್ದರೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ. ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಂವಿಧಾನವನ್ನು ನಾಶಪಡಿಸಲು ಯತ್ನಿಸಿದ್ದು […]
ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ Read More »