ನಿಮ್ಮ ಕಾರಿಗೆ ಕಣ್ಣುಕುಕ್ಕುವ ಹೆಡ್ ಲೈಟ್ ಹಾಕ್ಸಿದೀರಾ? ಹಾಗಿದ್ರೆ ನಿಮ್ ಮೇಲೆ ಕೇಸ್ ಬೀಳೋದು ಪಕ್ಕಾ!!
ಸಮಗ್ರ ನ್ಯೂಸ್: ಕೇಂದ್ರ ಮೋಟಾರು ಕಾಯ್ದೆ(ಸಿಎಂವಿ)ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ಎಚ್ಚರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಭಾರಿ ಗಾತ್ರದ ವಾಹನಗಳಾದ […]
ನಿಮ್ಮ ಕಾರಿಗೆ ಕಣ್ಣುಕುಕ್ಕುವ ಹೆಡ್ ಲೈಟ್ ಹಾಕ್ಸಿದೀರಾ? ಹಾಗಿದ್ರೆ ನಿಮ್ ಮೇಲೆ ಕೇಸ್ ಬೀಳೋದು ಪಕ್ಕಾ!! Read More »










