ತಮಿಳುನಾಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್
ಸಮಗ್ರ ನ್ಯೂಸ್ : ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ಸೇಲಂ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ತಮಿಳುನಾಡಿನ ಯೆರ್ಕೇಡ್ನಿಂದ ಸೇಲಂಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಜೋರಾಗಿ ಕಿರುಚಿಕೊಂಡಿದ್ದಾರೆ. ಅಷ್ಟರಲ್ಲೇ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಕೂಡಲೇ ಅಲ್ಲಿದ್ದ ಇತರೆ ಪ್ರಯಾಣಿಕರು ವಾಹನ ನಿಲ್ಲಿಸಿ ಸಹಾಯಕ್ಕೆ ಮುಂದಾಗಿದ್ದಾರೆ. ದುರ್ಘಟನೆಯಲ್ಲಿ ಓರ್ವ ಬಾಲಕ […]
ತಮಿಳುನಾಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ Read More »










