ಹುಬ್ಬಳ್ಳಿ: ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ-ಪ್ರಹ್ಲಾದ ಜೋಶಿ ಆಕ್ರೋಶ
ಸಮಗ್ರ ನ್ಯೂಸ್ : ರಾಜ್ಯ ಸರ್ಕಾರವೇ ಲವ್ ಜಿಹಾದ್ ಪರ ನಿಂತಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಯಾವುದೇ ಹಂತಕ್ಕೆ ಬೇಕಾದರೂ ಇಳಿಯುತ್ತದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ಸರ್ಕಾರ ಮತ್ತು ಸಮಾಜ ಇಚ್ಛೆತ್ತುಕೊಳ್ಳಬೇಕು, ಬಹಳ ಜಾಗ್ರತೆಯಿಂದ ಇರಬೇಕು ಎಂದು ಸಲಹೆ ಮಾಡಿದರು. ಸಿಎಂ, ಡಿಸಿಎಂ, ಗೃಹ ಸಚಿವರು ತುಷ್ಟಿಕರಣದ ನೀತಿಯಿಂದಾಗಿ ಹೇಗೆಲ್ಲ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ನೇಹಾ ಕನ್ವರ್ಟ್ ಗೆ ಯತ್ನ:ನೇಹಾಳನ್ನು […]
ಹುಬ್ಬಳ್ಳಿ: ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ-ಪ್ರಹ್ಲಾದ ಜೋಶಿ ಆಕ್ರೋಶ Read More »










