ಆರ್ಥಿಕ ಅಸಮಾನತೆ ಪ್ರಮಾಣ ಹೆಚ್ಚಳ/ ದೇಶದ ಶೇ.1ರಷ್ಟು ಶ್ರೀಮಂತರಲ್ಲಿ ಶೇ.40.1ರಷ್ಟು ಸಂಪತ್ತು
ಸಮಗ್ರ ನ್ಯೂಸ್: ಆರ್ಥಿಕ ಅಸಮಾನತೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಭಾರತದಲ್ಲಿ ಹೆಚ್ಚುತ್ತಲೇ ಇದ್ದು, 2022-23ರಲ್ಲಿ ದೇಶದ ಶೇ.1ರಷ್ಟು ಶ್ರೀಮಂತರು ದೇಶದ ಒಟ್ಟು ಆದಾಯದಲ್ಲಿ ಶೇ.22.6ರಷ್ಟು ಪಾಲು ಮತ್ತು ಸಂಪತ್ತಿನಲ್ಲಿ ಶೇ.40.1ರಷ್ಟು ಪಾಲು ಹೊಂದಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಇನ್ಕಮ್ ಆಂಡ್ ವೆಲ್ತ್ ಇನ್ಈಕ್ವಾಲಿಟಿ ಇನ್ ಇಂಡಿಯಾ, 1922 – 2023: ದಿ ರೈಸ್ ಆಫ್ ದಿ ಬಿಲಿಯನೇರ್ ರಾಜ್ ಎಂಬ ಶೀರ್ಷಿಕೆ ಹೊಂದಿರುವ ಪ್ಯಾರಿಸ್ ಸ್ಕೂಲ್ ಆಫ್ ಎಕನಾಮಿಕ್ಸ್ನ ಥೋಮಸ್ ಪಿಕೆಟ್ಟಿ, ಹಾರ್ವರ್ಡ್ ಕೆನಡಿ ಸ್ಕೂಲ್ನ ಲೂಕಸ್ […]
ಆರ್ಥಿಕ ಅಸಮಾನತೆ ಪ್ರಮಾಣ ಹೆಚ್ಚಳ/ ದೇಶದ ಶೇ.1ರಷ್ಟು ಶ್ರೀಮಂತರಲ್ಲಿ ಶೇ.40.1ರಷ್ಟು ಸಂಪತ್ತು Read More »