ಪೋನ್ ಕದ್ದಾಲಿಕೆ ಪ್ರಕರಣ/ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಪ್ರಮುಖ ಆರೋಪಿ
ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಲೋಕಸಭೆ ಚುನಾವಣೆ ಅಬ್ಬರದ ನಡುವೆ ನಡೆದಿತ್ತು ಎನ್ನಲಾದ ಪೋನ್ ಕದ್ದಾಲಿಕೆ ಪ್ರಕರಣದಲ್ಲಿ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಅವರನ್ನು ಆರೋಪಿ ನಂ.1 ಎಂದು ಹೆಸರಿಸಲಾಗಿದೆ. ಸದ್ಯ ಪ್ರಭಾಕರ್ ರಾವ್ ಅಮೆರಿಕದಲ್ಲಿದ್ದಾರೆ ಎಂದು ಅಂದಾಜಿಸಲಾಗಿದ್ದು, ಅವರ ವಿರುದ್ಧ ಹೈದರಾಬಾದ್ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಹಿಂದಿನ ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರ ಪೋನ್ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡುವ ಮೂಲಕ ದತ್ತಾಂಶಗಳನ್ನು […]
ಪೋನ್ ಕದ್ದಾಲಿಕೆ ಪ್ರಕರಣ/ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಪ್ರಮುಖ ಆರೋಪಿ Read More »