ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣ- ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು
ಸಮಗ್ರ ನ್ಯೂಸ್ : ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜೆಎನ್ಯು ರಿಂಗ್ ರಸ್ತೆಯಲ್ಲಿ ನಡೆದುಹೋಗುತ್ತಿದ್ದಾಗ ನಾಲ್ವರು ನನ್ನ ವಿರುದ್ಧ ಲೈಂಗಿಕತೆಗೆ ಸಂಬಂಧಿಸಿದ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಅಲ್ಲಿನ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಸಂತ್ರಸ್ಥೆಯ ಸುರಕ್ಷತೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸಂಘಟನೆಯು ಆಡಳಿತ ಮಂಡಳಿಯನ್ನು ಒತ್ತಾಯಿಸಿದೆ ಎಂಬ ಮಾಹಿತಿ […]
ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣ- ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು Read More »










