ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ
ಸಮಗ್ರ ನ್ಯೂಸ್: ‘ದತ್ತಾಜೀ’ ಎಂದೇ ಸಂಘ ಪರಿವಾರ ವಲಯದಲ್ಲಿ ಚಿರಪರಿಚಿತರಾಗಿರುವ ದತ್ತಾತ್ರೇಯ ಹೊಸಬಾಳೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ಪುನರಾಯ್ಕೆ ಆಗಿದ್ದಾರೆ.ನಾಗಪುರದ ರೇಶಿಂಬಾಗ್ ನ ಸ್ಮೃತಿ ಭವನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಬೈಠಕ್ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಜವಾಬ್ದಾರಿ ನೀಡಲಾಗಿದೆ. ದತ್ತಾತ್ರೇಯ ಹೊಸಬಾಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆಯವರು. 1968ರ ವೇಳೆ ವಿದ್ಯಾರ್ಥಿ ದೆಸೆಯಿಂದಲೇ ಆರೆಸ್ಸೆಸ್ ಮತ್ತು ಎಬಿವಿಪಿ ಜೊತೆ ನಿಕಟ ಬಾಂಧವ್ಯ ಹೊಂದಿದ ಇವರು, ಬೆಂಗಳೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್‍ನಲ್ಲಿ […]
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ Read More »