ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿ: ಸಫಾರಿ ಮತ್ತು ಜೀಪ್ ಸವಾರಿ ಮಾಡಿದ ನಮೋ
ಸಮಗ್ರ ನ್ಯೂಸ್: ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಮತ್ತು ಜೀಪ್ ಸವಾರಿ ಮಾಡಿದ್ದಾರೆ. ಇದು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವಾಗಿದ್ದು, ಸೆಂಟ್ರಲ್ ಖೇರಾ ವಲಯದ ಮಿಹಿಮುಖ್ ವಲಯದಲ್ಲಿ ಮೊದಲು ಆನೆ ಸಫಾರಿ ಮಾಡಿ ಇದೇ ವಲಯದಲ್ಲಿ ಪ್ರಧಾನಿ ಜೀಪ್ ಸವಾರಿಯನ್ನು ಮಾಡಿದ್ದರು. ಎರಡು ದಿನದ ಅಸ್ಸಾಂ ಪ್ರವಾಸದಲ್ಲಿ ಪ್ರಧಾನಿ ಮೋದಿ ಇದ್ದು, ಉದ್ಯಾನದಲ್ಲಿ ಪ್ರಧಾನಿಗೆ ಉದ್ಯಾನದ ನಿರ್ದೇಶಕಿ, ಅರಣ್ಯ ಅಧಿಕಾರಿಗಳು ಸಾತ್ ನೀಡಿದ್ದರು. […]
ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿ: ಸಫಾರಿ ಮತ್ತು ಜೀಪ್ ಸವಾರಿ ಮಾಡಿದ ನಮೋ Read More »