ಲೋಕಸಭಾ ಚುನಾವಣೆ/ ಮತ್ತೆ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ ರಾಹುಲ್
ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಯುವಕರಿಗೆ 30 ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ರೈತರು, ಯುವಕರು, ಅಸಂಘಟಿತ ವಲಯದವರು, ಯುವೋದ್ಯಮಿಗಳು ಹೀಗೆ ವಿವಿಧ ವಲಯದ ಜನರನ್ನು ಆಕರ್ಷಿಸುವಂತಹ ಗ್ಯಾರಂಟಿ ಭರವಸೆಗಳನ್ನು ಕಾಂಗ್ರೆಸ್ ನೀಡಿದ್ದು, ನರೇಂದ್ರ ಮೋದಿ ನೀಡುತ್ತಿರುವ ಗ್ಯಾರಂಟಿಗಳಿಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಅಸ್ತ್ರ ಬಿಟ್ಟಿದೆ ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ತುಂಬಿಲ್ಲ. […]
ಲೋಕಸಭಾ ಚುನಾವಣೆ/ ಮತ್ತೆ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ ರಾಹುಲ್ Read More »