ನವದೆಹಲಿ: ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿ; ಖರ್ಗೆ
ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇವರು ಪ್ರಣಾಳಿಕೆ ಬಿಡುಗಡೆ ಮಾಡಿ ಬಳಿಕ ಮಾತನಾಡಿದರು, ವಿಪಕ್ಷ ನಾಯಕರನ್ನ ಜೈಲಿನಲ್ಲಿಟ್ಟು ಚುನಾವಣೆ ಮಾಡಲಾಗುತ್ತಿದೆ. ನಮ್ಮ ಪಕ್ಷದ ಖಾತೆಯನ್ನೇ ಸಂಪೂರ್ಣ ಮುಟ್ಟುಗೋಲು ಹಾಕಲಾಗಿದೆ. ಯಾರಾದ್ರು ಭಯಪಡುತ್ತಿದ್ದಾರೆ ಎಂದರೆ ಅವರು ತಪ್ಪು ಮಾಡಿದ್ದಾರೆ ಎಂದು, ಆದರೆ ನಮಗೆ ಯಾವುದೇ
ನವದೆಹಲಿ: ಮೋದಿಯನ್ನು ಅಧಿಕಾರದಿಂದ ತೆಗೆದು ಹಾಕುವುದೇ ನಮ್ಮ ಮುಂದಿರುವ ಗುರಿ; ಖರ್ಗೆ Read More »










