ರೂ. 500 ನೋಟುಗಳಲ್ಲಿ ಗಾಂಧಿ ಬದಲು ಶ್ರೀರಾಮ… ! ಏನಿದರ ಅಸಲಿಯತ್ತು?
ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಪೂರ್ವ ತಯಾರಿ ಅದ್ಧೂರಿಯಿಂದ ಮಾಡಲಾಗುತ್ತಿದ್ದು, ರೂ. 500ಕ್ಕೆ ಸಂಬಂಧಿಸಿದ ವಿಷಯವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜ. 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ರೂ. 500 ನೋಟುಗಳಲ್ಲಿ ಗಾಂಧಿ ಆಕೃತಿಯ ಬದಲು ಶ್ರೀರಾಮನ ಚಿತ್ರ ಮುದ್ರಿಸಲಾಗುವುದು ಎಂಬ ಪ್ರಚಾರ ಜೋರಾಗಿದೆ. ಒಂದು ಬದಿಯಲ್ಲಿ ಶ್ರೀರಾಮನ ಭಾವಚಿತ್ರವನ್ನು ಅಚ್ಚು ಹಾಕಿದರೆ, ನೋಟಿನ ಇನ್ನೊಂದು ಬದಿಯಲ್ಲಿ ಕೆಂಪು ಕೋಟೆಯ ಬದಲಿಗೆ ಅಯೋಧ್ಯೆ ದೇವಾಲಯದ ಮಾದರಿಯನ್ನು ಮುದ್ರಿಸಲಾಗಿದೆ. ಗಾಂಧೀಜಿ […]
ರೂ. 500 ನೋಟುಗಳಲ್ಲಿ ಗಾಂಧಿ ಬದಲು ಶ್ರೀರಾಮ… ! ಏನಿದರ ಅಸಲಿಯತ್ತು? Read More »