ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ|ಭಾರತೀಯ ಹಾಕಿ ತಂಡದ ಆಟಗಾರನ ವಿರುದ್ಧ ಎಫ್ಐಆರ್
ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 2021ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ವರುಣ್ ಕುಮಾರ್ ವಿರುದ್ಧ ಯುವತಿ ಗಂಭೀರ ಆರೋಪ ಮಾಡಿದ್ದು ಪೋಕ್ಸೋ ಪ್ರಕರಣ ದಾಖಲಾಗಿದೆ. ಯುವತಿ 17ನೇ ವಯಸ್ಸಿನಲ್ಲಿ ಇರುವಾಗಲೇ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ. ದೂರುದಾರ ಯುವತಿ ಜ್ಞಾನಭಾರತಿ […]
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ|ಭಾರತೀಯ ಹಾಕಿ ತಂಡದ ಆಟಗಾರನ ವಿರುದ್ಧ ಎಫ್ಐಆರ್ Read More »