ಶ್ವಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್/ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿ ನಿಷೇಧ
ಸಮಗ್ರ ನ್ಯೂಸ್: ದೇಶಾದ್ಯಂತ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಪರಿಹಾರ ಕ್ರಮವಾಗಿ ಕೇಂದ್ರ ಸರ್ಕಾರವು 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸಲಾಗಿದೆ. ಪಿಟ್ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್ ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅಜೆರ್ಂಟಿನೋ, ಅಮೇರಿಕನ್ ಬುಲ್ಡಾಗ್, ಬೋರ್ಬೋಲ್, ಕಂಗಲ್, ಸೆಂಟ್ರಲ್ ಏಷ್ಯನ್ ಶೆಫರ್ಡ್ ಡಾಗ್, ಕಕೇಶಿಯನ್ ಶೆಫರ್ಡ್ ಡಾಗ್, ಸೌತ್ ರಷ್ಯನ್ ಶೆಫರ್ಡ್, ಟೊರ್ನ್ಜಾಕ್, ಟೊಸಪ್ಲಾನಿನಾಕ್, ಮಾಸ್ಟಿಫ್ಟ್, ರೊಟ್ವೀಲರ್, ಟೆರಿಯರ್ಗಳು, ರೊಡೇಸಿಯನ್ ರಿಡ್ಜ್ ಬ್ಯಾಕ್, ವುಲ್ಫ್ ಡಾಗ್ಸ್, […]
ಶ್ವಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್/ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿ ನಿಷೇಧ Read More »










