ಆಸ್ಕರ್ ವೇದಿಕೆಗೆ ಬೆತ್ತಲಾಗಿ ಬಂದ ರೆಸ್ಲಿಂಗ್ ಸ್ಟಾರ್ ಜಾನ್ ಸೆನಾ!! ಒಂದು ಲಕೋಟೆಯಿಂದ ‘ಮರ್ಯಾದೆ’ ಮುಚ್ಚಿಕೊಂಡ ನಿರೂಪಕ!
ಸಮಗ್ರ ನ್ಯೂಸ್: 96ನೇ ಸಾಲಿನ ಅಕಾಡೆಮಿ ಪ್ರಶಸ್ತಿ ಮಾರ್ಚ್ 10ರಂದು ನಡೆದಿದೆ. 2024ನೇ ಸಾಲಿನ ಆಸ್ಕರ್ ಪ್ರಶಸ್ತಿ ಮಾರ್ಚ್ 10ರಂದು ಲಾಸ್ ಎಂಜಲೀಸ್ನಲ್ಲಿರುವ (Oscars 2024) ಹಾಲಿವುಡ್ನ ಡಾಲ್ಬಿ ಥಿಯೇಟರ್ನಲ್ಲಿ ನಡೆದಿದ್ದು, ಡಿಸ್ನಿ+ಹಾಟ್ಸ್ಟಾರ್ನಲ್ಲಿ ಮಾರ್ಚ್ 11ರಂದು ಭಾರತದಲ್ಲಿ ಪ್ರಸಾರ ಕಂಡಿದೆ. ಜಾನ್ ಸೆನಾ ಅವರು ಅತ್ಯುತ್ತಮ ವಸ್ತ್ರ ವಿನ್ಯಾಸವನ್ನು ಪ್ರಸ್ತುತಪಡಿಸಲು ವೇದಿಕೆಯ ಮೇಲೆ ಬೆತ್ತಲಾಗಿ ಬಂದರು. ಇವರ ಅವತಾರ ಕಂಡು ನೆರೆದಿದ್ದ ಪ್ರೇಕ್ಷಕರು ಒಂದು ಕ್ಷಣ ಮೂಕಸ್ಮಿತರಾಗಿದ್ದಾರೆ. ಅತ್ಯುತ್ತಮ ವಸ್ತ್ರ ವಿನ್ಯಾಸಕ್ಕಾಗಿ ಪ್ರಶಸ್ತಿಯನ್ನು ನೀಡಲು, ಜಾನ್ ಸೆನಾ […]










