ಹಳಿ ತಪ್ಪಿದ ಸಬರಮತಿ ಎಕ್ಸ್ಪ್ರೆಸ್ ರೈಲು | ಅದೃಷ್ಟವಶಾತ್ ಅಪಾಯದಿಂದ ಪಾರು
ಸಮಗ್ರ ನ್ಯೂಸ್: ಉತ್ತರ ಪ್ರದೇಶದಲ್ಲಿ ಸಬರಮತಿ ಎಕ್ಸ್ಪ್ರೆಸ್ (ವಾರಾಣಸಿ-ಅಹಮದಾಬಾದ್) ರೈಲಿನ 22 ಬೋಗಿಗಳು ಹಳಿ ತಪ್ಪಿ, ಅದೃಷ್ಟವಶಾತ್ ಪ್ರಾಣಹಾನಿಯಿಂದ ಪಾರಾದ ಘಟನೆ ಆ.17 ರಂದು ಸಂಭವಿಸಿದೆ. ಕಾನ್ಪುರ್ ಮತ್ತು ಭೀಮಸೇನ್ ನಡುವೆ ಸಬರಮತಿ ಎಕ್ಸ್ಪ್ರೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೇ ಹಳಿ ಮೇಲೆ ಮೆಮೊ ರೈಲೊಂದು ಬರುತ್ತಿತ್ತು. ಅದೃಷ್ಟವಷಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಪ್ರಯಾಣಿಕರನ್ನು ಬಸ್ಸಿನ ಮೂಲಕ ಕಾನ್ಪುರ್ ರೈಲ್ವೆ ಸ್ಟೇಷನ್ ತಲುಪಿಸಿದ್ದೇವೆ ಎಂದು ಜಿಲ್ಲಾ ಮಾಜಿಸ್ಟ್ರೇಟ್ ರಾಕೇಶ್ ವರ್ಮಾ ತಿಳಿಸಿದ್ದಾರೆ. ಸಬರಮತಿ ಎಕ್ಸ್ಪ್ರೆಸ್ […]
ಹಳಿ ತಪ್ಪಿದ ಸಬರಮತಿ ಎಕ್ಸ್ಪ್ರೆಸ್ ರೈಲು | ಅದೃಷ್ಟವಶಾತ್ ಅಪಾಯದಿಂದ ಪಾರು Read More »