ವಾರಣಾಸಿ-ಹೊಸದಿಲ್ಲಿ ನಡುವೆ ಎರಡನೇ ವಂದೇ ಭಾರತ್ ರೈಲು/ ಪ್ರಧಾನಿ ಮೋದಿ ಹಸಿರು ನಿಶಾನೆ
ಸಮಗ್ರ ನ್ಯೂಸ್: ವಾರಣಾಸಿ ಮತ್ತು ಹೊಸದಿಲ್ಲಿ ನಡುವಿನ ಎರಡನೇ ವಂದೇ ಭಾರತ್ ರೈಲು ಸೇರಿದಂತೆ ಒಟ್ಟು ನಾಲ್ಕು ರೈಲುಗಳಿಗೆ ವಿಕಾಸ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು. ರೈಲ್ವೆ ಸಚಿವಾಲಯವು ದೇಶದಲ್ಲಿ ಪ್ರಾರಂಭಿಸಲಿರುವ ಎರಡನೇ ಕೇಸರಿ ಬಣ್ಣದ ವಂದೇ ಭಾರತ್ ರೈಲು ಇದಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ವಂದೇ ಭಾರತ್ ರೈಲಿನಲ್ಲಿ ಐಷಾರಾಮಿ ಒಳಾಂಗಣ, ಸ್ಪರ್ಶ-ಮುಕ್ತ ಅನುಕೂಲಗಳೊಂದಿಗೆ ಜೈವಿಕ ನಿರ್ವಾತ ಶೌಚಾಲಯಗಳು, ಹರಡಿದ ಎಲ್ಇಡಿ ಲೈಟಿಂಗ್ ಮತ್ತು ಪ್ರತಿ ಸೀಟಿನ […]
ವಾರಣಾಸಿ-ಹೊಸದಿಲ್ಲಿ ನಡುವೆ ಎರಡನೇ ವಂದೇ ಭಾರತ್ ರೈಲು/ ಪ್ರಧಾನಿ ಮೋದಿ ಹಸಿರು ನಿಶಾನೆ Read More »