ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಿದವನು ಅರೆಸ್ಟ್
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಿದ ಮೊಹಮ್ಮದ್ ರಸೂಲ್ ಕಡ್ದಾರೆನನ್ನು (45) ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರದ ರಂಗಂಪೇಟೆ ನಿವಾಸಿಯಾಗಿರುವ ರಸೂಲ್ ಕಡ್ದಾರೆ ಹೈದರಾಬಾದ್ನಲ್ಲಿ ಕೂಲಿ ಮಾಡುತ್ತಿದ್ದನು. ಕೈಯಲ್ಲಿ ತಲ್ವಾರ್ ಹಿಡಿದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ “ಕಾಂಗ್ರೆಸ್ ಹೀಗೆಲ್ಲ ಆಡಳಿತ ಮಾಡಿಲ್ಲ. ನರೇಂದ್ರ ಮೋದಿ ಪ್ರಧಾನಿ ಆಗದ್ದೇನೆ ಎಂದು ನಾಟಕ ಮಾಡುತ್ತಿದ್ದಿಯಾ?
ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಿದವನು ಅರೆಸ್ಟ್ Read More »










