ಹೊಸ ವರ್ಷಕ್ಕೆ ರೆಡಿಯಾಯ್ತ ಗೈಡ್ ಲೈನ್ಸ್…
ಸಮಗ್ರ ನ್ಯೂಸ್: ಇನ್ನೆನೂ ಕೆಲವೇ ದಿನಗಳಲ್ಲಿ ಹೊಸ ವರ್ಷ ಸಮೀಪಿಸುತ್ತಿದೆ. ಈ ಹಿನ್ನಲೆ ಬೆಂಗಳೂರು ನಗರ ಪೊಲೀಸರು ಹಾಗೂ ಪಾಲಿಕೆ ಅಲರ್ಟ್ ಆಗಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನಿಂಗ್ ನಡೆಸಿದ್ದು, ಇಂದು ಪಾಲಿಕೆ ಜೊತೆ ಸಭೆ ನಡೆಸಿ ಪೊಲೀಸರು ಗೈಡ್ ಲೈನ್ಸ್ ರೆಡಿ ಮಾಡಿದ್ದಾರೆ. ನಗರದ ಬ್ರಿಗೇಡ್ ರೋಡ್,ಎಂಜಿ ರೋಡ್ ನಲ್ಲಿ ಹೊಸ ವರ್ಷಾಚರಣೆಗೆ ಹೆಚ್ಚಿನ ಜನ ಸೇರುತ್ತಾರೆ. ಹಾಗಾಗಿ ಪ್ರತಿ ಬಾರಿ ಒಂದಷ್ಟು ಗೊಂದಲ ಮತ್ತು ಅಹಿತಕರ ಘಟನೆ ನಡೆಯುತ್ತದೆ. ಈ ಬಾರಿ ಆ ರೀತಿ […]
ಹೊಸ ವರ್ಷಕ್ಕೆ ರೆಡಿಯಾಯ್ತ ಗೈಡ್ ಲೈನ್ಸ್… Read More »