ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್/ ರಾಷ್ಟ್ರೀಯ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ
ಸಮಗ್ರ ನ್ಯೂಸ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜ್ಶರಣ್ ಶಾಹಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಯಾಜ್ಞವ ಶುಕ್ಲಾ ಅವರು ಪುನರಾಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಚುನಾವಣಾ ಅಧಿಕಾರಿ ಸಿ.ಎನ್.ಪಟೇಲ್, ದಿಲ್ಲಿಯಲ್ಲಿ ಡಿ.7 ರಿಂದ10 ರವರೆಗೆ ನಡೆಯಲಿರುವ ಎಬಿವಿಪಿಯ 69 ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಇವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬುದಾಗಿ ಎಬಿವಿಪಿಯ ಮುಂಬೈ ಕೇಂದ್ರ ಕಚೇರಿಯಿಂದ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶಾಹಿ ಅವರು ಉತ್ತರಪ್ರದೇಶದ ಗೋರಖ್ಪುರ ಜಿಲ್ಲೆಯವರಾಗಿದ್ದು, ಅವರು ಲಕ್ಷ್ಮೀದ ಬಾಬಾ ಸಾಹೇಬ್ […]
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್/ ರಾಷ್ಟ್ರೀಯ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ Read More »