ಮಂದಿರ ಪ್ರವೇಶಿಸಿದ ರಾಮಲಲ್ಲಾ ಮೂರ್ತಿ
ಸಮಗ್ರ ನ್ಯೂಸ್: ಅಯೋಧ್ಯಾ ಶ್ರೀರಾಮ ಮಂದಿರದ ಉದ್ಘಾಟನೆ ಹಾಗೂ ರಾಮ ಮಂದಿರ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳು ಇಗಾಗಲೇ ಆರಂಭವಾಗಿವೆ. ಜನವರಿ 22 ರಂದು ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದ್ದು, ಇದಕ್ಕಾಗಿ ವಿವಿಧ ಕೈಂಕರ್ಯಗಳು ಜನವರಿ 16ರ ಬೆಳಗ್ಗೆಯಿಂದಲೇ ಆರಂಭವಾಗಿವೆ. ಈಗ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಅಯೋಧ್ಯೆ ತಲುಪಿದೆ. ಇಂದು ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಸ್ಥಳದಿಂದ ರಾಮ ಮಂದಿರ ನಿರ್ಮಾಣದ ಆವರಣಕ್ಕೆ […]
ಮಂದಿರ ಪ್ರವೇಶಿಸಿದ ರಾಮಲಲ್ಲಾ ಮೂರ್ತಿ Read More »










