ಕೇರಳದ ಪ್ರಾರ್ಥನಾ ಮಂದಿರದಲ್ಲಿ ಅನುಮಾನಾಸ್ಪದ ಸ್ಪೋಟ| ಓರ್ವ ಸಾವು, ಹಲವರಿಗೆ ಗಾಯ
ಸಮಗ್ರ ನ್ಯೂಸ್: ಕೇರಳದ ಎರ್ನಾಕುಲಂ ಕಲಮಸ್ಸೆರಿಯ ಕ್ರಿಶ್ಚಿಯನ್ ಗ್ರೂಪ್ ಕನ್ವೆನ್ಷನ್ ಕೇಂದ್ರದಲ್ಲಿ ಅನುಮಾನಸ್ಪದ ಸ್ಪೋಟವೊಂದು ಭಾನುವಾರ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಅಗ್ನಿ ಆಕಸ್ಮಿಕ ದಳ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ವಿಡಿಯೋ ದೃಶ್ಯಗಳನ್ನು ಟೀವಿ ಮಾಧ್ಯಮಗಳು ಪ್ರಸಾರ ಮಾಡುತ್ತಿವೆ. ಘಟನಾ ಸ್ಥಳದಲ್ಲಿ ಸಾಕಷ್ಟು ಜನರು ಸೇರಿರುವುದು ಕಾಣಿಸುತ್ತಿದೆ. “ಸ್ಫೊಟ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳವು […]
ಕೇರಳದ ಪ್ರಾರ್ಥನಾ ಮಂದಿರದಲ್ಲಿ ಅನುಮಾನಾಸ್ಪದ ಸ್ಪೋಟ| ಓರ್ವ ಸಾವು, ಹಲವರಿಗೆ ಗಾಯ Read More »