ಸಕ್ಕರೆ ರಫ್ತು ನಿಷೇಧ ಮುಂದುವರಿಸಿದ ಕೇಂದ್ರ ಸರ್ಕಾರ/ ವಿಶ್ವ ಮಾರುಕಟ್ಟೆಯಲ್ಲಿ ತಲ್ಲಣ
ಸಮಗ್ರ ನ್ಯೂಸ್: ಸಕ್ಕರೆ ಉತ್ಪಾದನೆಯಲ್ಲಿ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿರುವ ಭಾರತವು ಸಕ್ಕರೆ ರಫ್ತು ಮೇಲಿನ ನಿರ್ಬಂಧವನ್ನು ಮುಂದುವರಿಸಿದೆ. ದೇಶಿಯವಾಗಿ ಉತ್ಪನ್ನದಲ್ಲಿ ಕುಸಿತ ಮತ್ತು ಜಾಗತಿಕವಾಗಿ ಕೊರತೆಯಾಗುವ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಕಳೆದ ಏಳು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ಸಕ್ಕರೆ ಮಾರಾಟ ಸಂಪೂರ್ಣವಾಗಿ ಸ್ಥಗಿತವಾಗಲಿದೆ. ಭಾರತವು ಈಗಾಗಲೇ, 2023ರ ಅಕ್ಟೋಬರ್ 31ರವರೆಗೆ ಸಕ್ಕರೆ ರಫ್ತು ಮೇಲೆ ನಿಷೇಧ ಹೇರಿದೆ. ಈ ನಿಷೇಧವನ್ನು ಮುಂದಿನ ಆದೇಶದವರೆಗೂ ಅನಿರ್ದಿಷ್ಟಾವಧಿಗೆ ವಿಸ್ತರಣೆ ಮಾಡಲಾಗಿದೆಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯದ […]
ಸಕ್ಕರೆ ರಫ್ತು ನಿಷೇಧ ಮುಂದುವರಿಸಿದ ಕೇಂದ್ರ ಸರ್ಕಾರ/ ವಿಶ್ವ ಮಾರುಕಟ್ಟೆಯಲ್ಲಿ ತಲ್ಲಣ Read More »