ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ 11 ಕೋಟಿ ರೂ. ದೇಣಿಗೆ
ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು11 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯ ಕೈಗಾರಿಕಾ ಸಚಿವ ಉದಯ್ ಸಮಂತ್ ತಿಳಿಸಿದ್ದಾರೆ. ಮಹಾರಾಷ್ಟ್ರ ಮತ್ತು ಶಿವಸೇನೆ ಪರವಾಗಿ, ಮಹಾರಾಷ್ಟ್ರ ಸಿಎಂ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ರಾಮ ಮಂದಿರಕ್ಕಾಗಿ 11 ಕೋಟಿ ರೂ.ಗಳನ್ನು ನೀಡಿದ್ದಾರೆ. ಇಂದು ನಾವು ಚೆಕ್ ಹಸ್ತಾಂತರಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಸಮಂತ್ ಅಯೋಧ್ಯೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಏಕನಾಥ್ ಶಿಂಧೆ ಅವರ ಪುತ್ರ ಹಾಗೂ […]
ರಾಮಮಂದಿರಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ 11 ಕೋಟಿ ರೂ. ದೇಣಿಗೆ Read More »










