ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೀದರ್ನ ಏರ್ ಬೇಸ್ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ. ಛತ್ತೀಸ್ ಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್ […]
ಬೀದರ್ ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ Read More »