ಶಬರಿಮಲೆ: ಇತಿಹಾಸದಲ್ಲೇ ಮೊದಲ ಬಾರಿಗೆ ಅಯ್ಯಪ್ಪ ದರ್ಶನ ಪಡೆದ ಮಂಗಳಮುಖಿ
ಸಮಗ್ರ ನ್ಯೂಸ್: ಶಬರಿಮಲೆ ಇತಿಹಾಸದಲ್ಲಿ ಮಂಗಳಮುಖಿಯೊಬ್ಬರು ಮೊದಲ ಬಾರಿಗೆ ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ತೆಲಂಗಾಣದ ತೃತೀಯಲಿಂಗಿ ಜೋಗಿನಿ ನಿಶಾ ಕ್ರಾಂತಿ ಅವರು ಭಾನುವಾರ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾಮಿಯ ದರ್ಶನ ಪಡೆದರು. ಆಕೆಯ ಟ್ರಾನ್ಸ್ಜೆಂಡರ್ ಗುರುತಿನ ಪತ್ರದ ಆಧಾರದ ಮೇಲೆ ಕೇರಳ ಸರ್ಕಾರ ಆಕೆಗೆ ಭೇಟಿ ನೀಡಲು ಅವಕಾಶ ನೀಡಿತ್ತು. ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೃತೀಯಲಿಂಗಿಯೊಬ್ಬರು ಭೇಟಿ ನೀಡಿರುವುದು ಇದೇ ಮೊದಲಾಗಿದೆ. ಮಂಗಳಮುಖಿ ಯೋಗಿನಿ ನಿಶಾ ಕ್ರಾಂತಿ ಮಾತನಾಡಿ, ಅಯ್ಯಪ್ಪನ ದರ್ಶನಕ್ಕೆಂದು ಶಬರಿಮಲೆ ಬೆಟ್ಟವನ್ನು
ಶಬರಿಮಲೆ: ಇತಿಹಾಸದಲ್ಲೇ ಮೊದಲ ಬಾರಿಗೆ ಅಯ್ಯಪ್ಪ ದರ್ಶನ ಪಡೆದ ಮಂಗಳಮುಖಿ Read More »










