ಶಾಕಿಂಗ್ ನ್ಯೂಸ್ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್.!
ಸಮಗ್ರ ನ್ಯೂಸ್: అంತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ & ಬುಚ್ ವಿಲೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್ & ಬುಚ್ ವಿಲ್ನೋರ್ ಫೆಬ್ರವರಿಯಲ್ಲಿ ಹಿಂತಿರುಗುವುದಿಲ್ಲ ಅಂತ ನಾಸಾ ತಿಳಿಸಿದೆ.ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್ಎಸ್) ಹಿಂದಿರುಗುವುದು ತಡವಾಗಲಿದೆ. ಅಲ್ಲಿ ಇಬ್ಬರು ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ ಅಂತ ನಾಸಾ ಮಾಹಿತಿ ನೀಡಿದೆ. ಬೋಯಿಂಗ್ ಸಂಸ್ಥೆಯ ಸ್ಟಾರ್ಲೈನರ್ ಗಗನನೌಕೆಯಲ್ಲಿ ಸುನಿತಾ, ಬುಚ್ ಇಬ್ಬರೂ ಜೂನ್ 5ರಂದು ಬಾಹ್ಯಾಕಾಶ […]
ಶಾಕಿಂಗ್ ನ್ಯೂಸ್ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್.! Read More »