ಮೊಟ್ಟಮೊದಲ ಬುಲೆಟ್ ಟ್ರೈನ್ 2026ರಲ್ಲಿ ಕಾರ್ಯಾರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಸಮಗ್ರ ನ್ಯೂಸ್: ದೇಶದ ಮೊಟ್ಟಮೊದಲ ಬುಲೆಟ್ ಟ್ರೈನ್ 2026ರಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವೈಬ್ರಂಟ್ ಗುಜರಾತ್ ಶೃಂಗಸಭೆಯಲ್ಲಿ ಹೇಳಿದ್ದಾರೆ. ಈವರೆಗೂ 270 ಕಿಲೋಮೀಟರ್‍ವರೆಗಿನ ಕೆಲಸ ಸಂಪೂರ್ಣವಾಗಿದೆ. ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾಪೆರ್Çರೇಷನ್ ಲಿಮಿಟೆಡ್ ಜನವರಿ 8 ರಂದು ಗುಜರಾತ್, ಮಹಾರಾಷ್ಟ್ರ ಮತ್ತು ದಾದ್ರಾ ಮತ್ತು ನಗರ ಹವೇಲಿಯಾದ್ಯಂತ ಬುಲೆಟ್ ರೈಲು ಯೋಜನೆ ಎಂದು ಕರೆಯಲ್ಪಡುವ ಮುಂಬೈ-ಅಹಮದಾಬಾದ್ ರೈಲು ಕಾರಿಡಾರ್‍ಗೆ ಯೋಜನೆಗೆ ಅಗತ್ಯವಿರುವ ಸಂಪೂರ್ಣ 1389.49 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು […]
ಮೊಟ್ಟಮೊದಲ ಬುಲೆಟ್ ಟ್ರೈನ್ 2026ರಲ್ಲಿ ಕಾರ್ಯಾರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ Read More »










