ಚಂದ್ರನಂಗಳದ ಮೊದಲ ದೃಶ್ಯ ರಿಲೀಸ್ ಮಾಡಿದ ಇಸ್ರೋ
ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಚಂದ್ರಯಾನ- 3 ಲ್ಯಾಂಡರ್ ಮತ್ತು MOX-ISTRAC ನಡುವೆ ಸಂವಹನ ಸಂಪರ್ಕವನ್ನು ಸ್ಥಾಪಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬುಧವಾರ ಹೇಳಿದೆ. ಇಸ್ರೋ ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾದಿಂದ ಚಂದ್ರನ ಮೇಲ್ಮೈಯ ಚಿತ್ರಗಳನ್ನು ಅವರೋಹಣ ಸಮಯದಲ್ಲಿ ತೆಗೆದಿದೆ. ಒಂದು ಚಂದ್ರಯಾನ 2 ಆರ್ಬಿಟರ್‌ನೊಂದಿಗೆ, ಎರಡನೆಯದು ನೇರವಾಗಿ ಇಸ್ರೋ ಕಮಾಂಡ್ ಸೆಂಟರ್‌ನೊಂದಿಗೆ ಹೀಗೆ ಚಂದ್ರಯಾನ 3 ಮಿಷನ್‌ನಲ್ಲಿ ದ್ವಿಮುಖ ಸಂವಹನ ಸೌಲಭ್ಯವಿದೆ. ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಸ್ಪರ್ಶಿಸಿದ ನಂತರ ವಿಕ್ರಮ್ ಲ್ಯಾಂಡರ್ […]
ಚಂದ್ರನಂಗಳದ ಮೊದಲ ದೃಶ್ಯ ರಿಲೀಸ್ ಮಾಡಿದ ಇಸ್ರೋ Read More »