ಇಸ್ರೋ ಸೂರ್ಯಶಿಕಾರಿ ಸಕ್ಸಸ್| ಆದಿತ್ಯ L-1 ಯಾಕೆ ಇಂಪಾರ್ಟೆಂಟ್ ಗೊತ್ತಾ?
ಸಮಗ್ರ ನ್ಯೂಸ್: ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಆದಿತ್ಯ L1 ಹೊತ್ತ ಪಿಎಸ್ಎಲ್ವಿ ರಾಕೆಟ್ನ (PSLV-XLC57) ಉಡಾವಣೆ ಯಶಸ್ವಿಯಾಗಿದೆ ಎಂದು ಭಾರಾತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆ ಇಸ್ರೋ (ISRO) ತಿಳಿಸಿದೆ. ಆ ಮೂಲಕ ಭಾರತವು ಬಾಹ್ಯಕಾಶ ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಈ ಕ್ಷಣಕ್ಕೆ ಶ್ರೀಹರಿಕೋಟಾದಲ್ಲಿ ಸೇರಿದ್ದ ಸಾವಿರಾರು […]
ಇಸ್ರೋ ಸೂರ್ಯಶಿಕಾರಿ ಸಕ್ಸಸ್| ಆದಿತ್ಯ L-1 ಯಾಕೆ ಇಂಪಾರ್ಟೆಂಟ್ ಗೊತ್ತಾ? Read More »









