ಪೋಷಕರೇ ಇಲ್ಲಿ ಕೇಳಿ| ಅತಿಯಾದ ಮೊಬೈಲ್ ಬಳಕೆಯಿಂದ ನಿಮ್ಮ ಮಕ್ಕಳು ಈ ಕಾಯಿಲೆಗೆ ತುತ್ತಾಗಬಹುದು!
ಸಮಗ್ರ ನ್ಯೂಸ್: ಹೊರಗಡೆ ಹೋಗಿ ಕ್ರಿಕೆಟ್, ಪುಟ್ಬಾಲ್ ಇನ್ನಿತರ ಆಟವಾಡಿ ದೈಹಿಕವಾಗಿ ಸದೃಢವಾಗುವ ವಯಸ್ಸು, ಅದರೆ ಇಂತಹ ದೈಹಿಕ ಶಕ್ತಿ ಹೆಚ್ಚಿಸುವ ಆಟಗಳನ್ನು ಆಡುವ ಬದಲಿಗೆ ಸ್ಮಾರ್ಟ್ ಫೋನ್ ಹಿಡಿದುಕೊಂಡು ಮಕ್ಕಳು ಆಟ ಆಡುತ್ತಿದ್ದಾರೆ. ಊಟಾ ಬಿಟ್ಟರು ಮೊಬೈಲ್ ಬಿಡಲ್ಲ ಅಂತಿದ್ದಾರೆ. ಮಕ್ಕಳ ಮೊಬೈಲ ಸ್ಕೀನಿಂಗ್ ಟೈಮ್ ಏರಿಕೆಯಿಂದ ಅತಿಯಾದ ಮೊಬೈಲ್ ಗೀಳಿನಿಂದ ಮಕ್ಕಳಿಗೆ ಮಯೋಪಿಯಾ ಡಿಸೀಜ್ ಶುರುವಾಗಿದ್ದು ವೈದ್ಯರು ಅಚ್ಚರಿಯ ಅಂಶ ಹೊರ ಹಾಕಿದ್ದಾರೆ. ಮಯೋಪಿಯಾ ಡಿಸೀಸ್ಗೆ ವೈದ್ಯರೇ ಶಾಕ್:ಕೊವಿಡ್ ನಂತರ ಮಕ್ಕಳ ಆರೋಗ್ಯ ಬಗ್ಗೆ […]
ಪೋಷಕರೇ ಇಲ್ಲಿ ಕೇಳಿ| ಅತಿಯಾದ ಮೊಬೈಲ್ ಬಳಕೆಯಿಂದ ನಿಮ್ಮ ಮಕ್ಕಳು ಈ ಕಾಯಿಲೆಗೆ ತುತ್ತಾಗಬಹುದು! Read More »